12/07/2026
🎶 ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ.
ಗಾನ ಕೋಗಿಲೆ ಎಸ್. ಜಾನಕೀ ಅಮ್ಮ ಅವರ ಅಗಲಿಕೆಯ ಸುದ್ದಿ ಅತ್ಯಂತ ದುಃಖ ತಂದಿದೆ.
ಅವರ ಸುಮಧುರ ಕಂಠ ಸದಾ ನಮ್ಮ ಹೃದಯಗಳಲ್ಲಿ ಜೀವಂತವಾಗಿರುತ್ತದೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. 🙏