19/08/2026
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹಿರಿಯ ಕಾರ್ಯಕರ್ತರು ಸರಳ ಸಜ್ಜನಿಕೆ ವ್ಯಕ್ತಿ ಕರ್ನಾಟಕ ರಾಜ್ಯದ ಮಾಜಿ ಶಿಕ್ಷಣ ಸಚಿವರಾದ ತಿಪಟೂರು ಮಾಜಿ ಶಾಸಕರಾದ ಶ್ರೀ ಯುತ ಬಿ ಸಿ ನಾಗೇಶ್ ಅವರು ಕೆಲ ದಿನಗಳ ಅನಾರೋಗ್ಯದ ಬಳಿಕ ಇಂದು ಸಂಜೆ ಬೆಂಗಳೂರಿನಲ್ಲಿ ನಿಧನರಾದರೆಂದು ತಿಳಿದು ಅತೀವ ದುಃಖವಾಗಿದೆ.
ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ,ಕುಟುಂಬದ ಸದಸ್ಯರಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕೊಡಲೆಂದು ಭಗವಂತನಲ್ಲಿ ಪ್ರಾರ್ಥಿಸುವೆ.
ಓಂ ಶಾಂತಿ🙏