Hashim Bannur

Hashim Bannur Dr APJ Abdul Kalam Foundation ® Karnataka
State General secretary
Founder Khidma Foundation Karnataka

ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆ ಪಿ.ಪಿ.ಎಚ್.ಎಸ್ ಉರ್ದು ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಬಾಗವ...
17/08/2026

ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆ ಪಿ.ಪಿ.ಎಚ್.ಎಸ್ ಉರ್ದು ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಬಾಗವಹಿಸಿದ ಸಂದರ್ಭ.

80 ನೇ ಸ್ವಾತಂತ್ರ್ಯೊತ್ಸವ ಆಚರಣೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು.ಡಾಕ್ಟರ್ ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶ...
16/08/2026

80 ನೇ ಸ್ವಾತಂತ್ರ್ಯೊತ್ಸವ ಆಚರಣೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು.
ಡಾಕ್ಟರ್ ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ.ರಿ

ಸಸಿ ನೆಡುವ ಮೂಲಕ ಸರ್ಕಾರಿ ಶಾಲಾ ಆವರದಲ್ಲಿ 80 ನೇ ಸ್ವಾತಂತ್ರೋತ್ಸವ ಆಚರಣೆ ಮಾಡಲಾಯಿತು.ಡಾಕ್ಟರ್ ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ....
16/08/2026

ಸಸಿ ನೆಡುವ ಮೂಲಕ ಸರ್ಕಾರಿ ಶಾಲಾ ಆವರದಲ್ಲಿ 80 ನೇ ಸ್ವಾತಂತ್ರೋತ್ಸವ ಆಚರಣೆ ಮಾಡಲಾಯಿತು.
ಡಾಕ್ಟರ್ ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ.ರಿ

15/08/2026

80 ನೇ ಸ್ವಾತಂತ್ರ್ಯ ದಿನಾಚರಣೆಯ ಮಾಧ್ಯಮ ವರದಿ ಜನ ಸುದ್ದಿ ಚಿಕ್ಕಬಳ್ಳಾಪುರ 15/09/2026

80ನೇ ಸ್ವಾತಂತ್ರ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ನಗರದ ಎಂ.ಜಿ ರಸ್ತೆ ಪರಿಶ್ರಮ ಆಟೋ ಚಾಲಕರ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್...
15/08/2026

80ನೇ ಸ್ವಾತಂತ್ರ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ನಗರದ ಎಂ.ಜಿ ರಸ್ತೆ ಪರಿಶ್ರಮ ಆಟೋ ಚಾಲಕರ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಬಾಗವಹಿಸಿದ ಸಂದರ್ಭ.

Dr APJ Abdul Kalam Foundation Karnataka ®

80ನೇ ಸ್ವಾತಂತ್ರ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆ ಪಿ.ಪಿ.ಎಚ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್...
15/08/2026

80ನೇ ಸ್ವಾತಂತ್ರ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆ ಪಿ.ಪಿ.ಎಚ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಬಾಗವಹಿಸಿದ ಸಂದರ್ಭ.
ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯನ್ನು ಸ್ಮರಿಸೋಣ
ಈ ಪವಿತ್ರ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ 80ನೇ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು.
Dr APJ Abdul Kalam Foundation Karnataka ®

28/07/2026

ಭಾರತದ ಹೆಮ್ಮೆಯ ಮಾಜಿ ರಾಷ್ಟ್ರಪತಿ ಭಾರತ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯ ಸ್ಮರಣೆ ಗೌರವ ನಮನಗಳನ ಮೂಲಕ ಆಚರಣೆ


ಕ್ಷಿಪಣಿ ಪಿತಾಮಹ ಹಾಗೂ ಭಾರತದ ಹೆಮ್ಮೆಯ ಮಾಜಿ ರಾಷ್ಟ್ರಪತಿ ಭಾರತ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಗೌರವ ನಮನಗಳು. "ಅವ...
27/07/2026

ಕ್ಷಿಪಣಿ ಪಿತಾಮಹ ಹಾಗೂ ಭಾರತದ ಹೆಮ್ಮೆಯ ಮಾಜಿ ರಾಷ್ಟ್ರಪತಿ ಭಾರತ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಗೌರವ ನಮನಗಳು. "ಅವರ ಕನಸಿನ ಭಾರತ ನಿರ್ಮಾಣಕ್ಕೆ ನಾವು ಎಲ್ಲರೂ ಕೈಜೋಡಿಸೋಣ."
ಡಾಕ್ಟರ್ ಎ.ಪಿ.ಜೆ. ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ (ರಿ.)


Eidul-Azha Mubarak May the blessings of God load yourlife with peace, happiness & success!
28/05/2026

Eidul-Azha Mubarak
May the blessings of God load your
life with peace, happiness & success!

18/05/2026

ಸಮಾಜ ಸೇವಕರು ಹಾಗೂ ಜೈ ಫೌಂಡೇಶನ್ ಅಧ್ಯಕ್ಷರಾದ ಡಾ. ಜಯಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
Heartiest Birthday wishes to the proud social worker of Chikkaballapur district and the President of Jay Foundation, Dr. Jayakumar.


Address

Bangalore

Telephone

+918088507191

Website

Alerts

Be the first to know and let us send you an email when Hashim Bannur posts news and promotions. Your email address will not be used for any other purpose, and you can unsubscribe at any time.

Contact The Organization

Send a message to Hashim Bannur:

Shortcuts

Share