Prajashakthi SEVA Sangha

Prajashakthi SEVA Sangha Fight for Justice , Development & Education & Bring change to community

CEO of ATHEENA INFRA BUILD PVT LTD
DIRECTOR IN DISCOVERY GLOBAL SCHOOL
JDS VICE PRESIDENT KR PURAM BANGALORE
KARNATAKA STATE VICE PRESIDENT- PSS SANGHA

28/07/2025

JASPRIT BUMRAH & SHOAIB AKHTAR
ODI BOWLING COMPARISON
🏏🏏🏏🏏

|2024news |2025 |2025megaauction
BUMRAH & SHOAIB AKHTAR
ODI BOWLING COMPARISON
🏏🏏🏏🏏

|2024news |2025 |2025megaauction

22/01/2025
14/10/2024

ದೇಶದ ಜಿಡಿಪಿಯ ಪಾಲಿನಲ್ಲಿ ಕರ್ನಾಟಕವು ಅಗ್ರ ಸ್ಥಾನ ಹೊಂದುವ ಮೂಲಕ ನಮ್ಮ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಹೊರ ಹೊಮ್ಮಿವೆ.

ಗ್ಯಾರಂಟಿ ಯೋಜನೆಗಳು ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ತರುತ್ತಿರುವುದಕ್ಕೆ ಹಲವು ಉದಾಹರಣೆಗಳು ನಮ್ಮ ಮುಂದಿವೆ.

ಮಲ್ಲವ್ವ ಮೇಟಿ ಎಂಬ ಮಹಾತಾಯಿಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಯುವ ಪೀಳಿಗೆಯ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಾಗಿ ಗ್ರಂಥಾಲಯವನ್ನು ಸ್ಥಾಪಿಸಿ ನಾಡಿಗೆ ಮಾದರಿಯಾಗಿದ್ದಾರೆ.

ಮಲ್ಲವ್ವ ಮೇಟಿಯವರ ಈ ಸಾಮಾಜಿಕ ಕಳಕಳಿಗೆ ಕಾಂಗ್ರೆಸ್ ಪಕ್ಷವು ಅಭಿನಂದಿಸುತ್ತದೆ.

ಬಡವರ ಸಣ್ಣ ಸಣ್ಣ ಕನಸುಗಳನ್ನು ಈಡೇರಿಸುತ್ತಿರುವ ಗೃಹಲಕ್ಷ್ಮಿ ಹಣದಲ್ಲಿ ಮಗನಿಗೆ ಬೈಕ್ ಕೊಡಿಸಿದ್ದಾರೆ, ಟಿವಿ, ಫ್ರಿಡ್ಜ್ ಖರೀದಿಸಿದ್ದಾರೆ, ಮಗಳ ಮದುವೆಗೆ ಒಡವೆ ಮಾಡಿಸಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆಗಳು ಸಾಮಾಜಿಕ ಕ್ರಾಂತಿ ಸೃಷ್ಟಿಸುತ್ತಿರುವುದು ನಿಸ್ಸಂಶಯ.

29/08/2023

Congratulations ISRO India

29/08/2023

Address

Bangalore
560036

Telephone

+918618115315

Website

Alerts

Be the first to know and let us send you an email when Prajashakthi SEVA Sangha posts news and promotions. Your email address will not be used for any other purpose, and you can unsubscribe at any time.

Contact The Organization

Send a message to Prajashakthi SEVA Sangha:

Share