16/09/2026
101 ಗಣಪತಿ ಪ್ರತಿಷ್ಠಾಪನಾ ಕಾರ್ಯಕ್ರಮ
ವಾಸವಿ ಯುವಜನ ಸಂಘ, ಕುಶಾಲನಗರ ಇವರ ವತಿಯಿಂದ ಶ್ರೀಮದ್ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನ, ಕುಶಾಲನಗರದಲ್ಲಿ 101 ಗಣಪತಿ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಗಣಪತಿ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
... ವಾಸವಿ ಯುವಜನ ಸಂಘ, ಕುಶಲನಗರ.