Swastik Foundation Belagavi.

Swastik Foundation Belagavi. Social Activities in belagavi

22/09/2025

ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025...💛❤️..

ಬೆಳಗಾವಿ: 79ನೇ ಸ್ವಾತಂತ್ರೋತ್ಸವದ ನಿಮಿತ್ಯ JITO ಹಾಗೂ SWASTIK FOUNDATION ವತಿಯಿಂದ ಮೆಗಾ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಜಿತೋ ಇವರ ಸ...
16/08/2025

ಬೆಳಗಾವಿ: 79ನೇ ಸ್ವಾತಂತ್ರೋತ್ಸವದ ನಿಮಿತ್ಯ JITO ಹಾಗೂ SWASTIK FOUNDATION ವತಿಯಿಂದ ಮೆಗಾ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಜಿತೋ ಇವರ ಸಹಯೋಗದೊಂದಿಗೆ ಸ್ವಸ್ತಿಕ ಫೌಂಡೇಷನ್ ಹಾಗೂ ಸುಮಾರು ೫೦ಕ್ಕು ಹೆಚ್ಚು ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಕೈ ಜೋಡಿಸಿದ್ದವು ಈ ಮೆಗಾ ರಕ್ತದಾನ ಶಿಬಿರದಲ್ಲಿ 954 ಯುನಿಟ್ ರಕ್ತ ಸಂಗ್ರಹಿಸಲು ಯಶಸ್ವಿಯಾಗಿದೆವೆ. ಎಲ್ಲರ ಪ್ರೋತ್ಸಾಹ ಹಾಗೂ ಸಹಕಾರ ಇಲ್ಲದೆ ಈ ಸಾಧನೆ ಸಾಧ್ಯವಿಲ್ಲ.. ಎಲ್ಲರ ಈ ಕೊಡುಗೆ ತುಂಬಾ ಅಪಾರವಾದದ್ದು ನಮ್ಮ ಕಾರ್ಯಕ್ರಮಕ್ಕೆ ಬಂದ ಎಲ್ಲ ದಾನಿಗಳಿಗು ಹಾಗೂ ನಮ್ಮೊಂದಿಗೆ ನಿಂತಿದ್ದ ಎಲ್ಲ ಕಾರ್ಯಕರ್ತರಿಗೆ
ತುಂಬು ಹೃದಯದಿಂದ ಧನ್ಯವಾದಗಳು 💐🙏
JITO ಪರಿವಾರಕ್ಕೆ Swastik Foundation Belagavi. ವತಿಯಿಂದ ಧನ್ಯವಾದಗಳು💐💐🙏🙏

🇮🇳 *__15th August Independence Day__*  *MEGA BLOOD DONATION CAMP*  * 🩸 Organized by *JITO* in association with *SWSTIK F...
08/08/2025

🇮🇳 *__15th August Independence Day__*

*MEGA BLOOD DONATION CAMP*
*
🩸 Organized by *JITO* in association with *SWSTIK FOUNDATION*

📍 Venue: Mahaveer Bhavan, Hindwadi, BELAGAVI
Date : 15 August 2025
🕗 Time: 8:00 AM to 2:00 PM
---

NOT ALL HEROS WEAR CAPES 👨‍⚕ SOME ROLL UP THEIR SLEEVES AND GIVE THE GIFT OF LIFE 🩸

Here's why donating blood is so important:

----- *SAVING LIVES* -----

1. Blood is essential for Surgeries:
Many surgeries, especially major ones, require significant blood transfusions to replace blood loss.

3. Trauma and accident victims:
People who experience severe injuries often need blood transfusions to stabilize their condition and survive.

4. Patients with chronic illnesses:
Conditions like cancer, anemia, and bleeding disorders often require regular blood transfusions for treatment and to maintain a good quality of life.

5. Childbirth complications:
Blood transfusions are sometimes necessary for women experiencing complications during childbirth.
No substitute for human blood:

6. Supporting the community:
Donating blood benefits the entire community by ensuring blood is readily available for those who need it.

7. Free health check:
Donating blood includes a mini-physical and blood test to ensure the donor is healthy enough to donate.

> As a gesture of gratitude, every donor receives
₹1 Lakh Accidental Insurance.

🛡️ *Your Contribution Matters*

Blood banks often face shortages — your donation bridges that gap.

Emergencies don’t wait — be the reason someone survives.

*Let’s celebrate freedom with a life-saving act.*

🙌 *Join Hands with JITO and SWSTIK FOUNDATION*

*SWSTIK FOUNDATION BELAGAVI*(R)

📞 Contact details:
- Sagar Borgal : 9916498744
- Suraj Hulbutte : 8970242322
- Adarsh Anagol: 8147099520

01/08/2025



Wold Brood Donor Day
14/06/2025

Wold Brood Donor Day

05/06/2025
ರಾಜ್ಯದಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್; ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಟೆಸ್ಟ್ ಕಡ್ಡಾಯಕೋವಿಡ್ ಬಂದಿದೆ ಎಂದು ಜನ ಆತಂಕ ಪಡುವ ಅಗತ...
25/05/2025

ರಾಜ್ಯದಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್; ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಟೆಸ್ಟ್ ಕಡ್ಡಾಯ

ಕೋವಿಡ್ ಬಂದಿದೆ ಎಂದು ಜನ ಆತಂಕ ಪಡುವ ಅಗತ್ಯವಿಲ್ಲ.‌ ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಬಂದಿದ್ದು, ಬೆಂಗಳೂರಿನಲ್ಲಿಯೇ 32 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಕೋವಿಡ್ ಬಂದಿದೆ ಎಂದು ಜನ ಆತಂಕ ಪಡುವ ಅಗತ್ಯವಿಲ್ಲ.‌ ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದರು.

ಕೋವಿಡ್ ತಾಂತ್ರಿಕ ಸಮಿತಿ ನಿನ್ನೆ ಸಭೆ ನಡೆಸಿ ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳ ಕುರಿತಂತೆ ಚರ್ಚೆ ನಡೆಸಿದೆ. ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು 257 ಪ್ರಕರಣ ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಮೈಲ್ಡ್ ಸಿಂಟಂಸ್ ಇದೆ. ಬಿಟ್ಟರೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಉಸಿರಾಟದ ತೊಂದರೆ ಇರುವವರಿಗೆ, SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ

ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರು ಅಡ್ಮಿಟ್ ಅಗಿರುವ ಆಸ್ಪತ್ರೆಗಳಲ್ಲಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.ಬಾಣಂತಿಯರು, ಜನ ಹೆಚ್ಚಿರುವ ಕಡೆ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ. ಯಾರು ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚೊಯಂತೆ ಮುಂಜಾಗ್ರತೆ ವಹಿಸಿದರೆ ಸಾಕು. ತಕ್ಷಣಕ್ಕೆ ಮಾಸ್ಕ್ ಎಲ್ಲರಿಗೂ ಕಡ್ಡಾಯ ಮಾಡಿಲ್ಲ. ಬಾಣಂತಿಯರು, ಗರ್ಭಿಣಿಯರು ಧರಿಸಬೇಕು ಎಂದು ಸೂಚಿಸಲಾಗಿದೆ. ಸ್ವಚ್ಛತೆ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸುವುದು ಉತ್ತಮ. ಸಾರ್ವಜನಿಕರು ಪ್ರಯಾಣ ಮಾಡಲು ಯಾವುದೇ ಅಡ್ಡಿಯಿಲ್ಲ. ಎಲ್ಲರು ಸಹಜ ಜೀವನ ನಡೆಸಬಹುದು. ಮಾಧ್ಯಮಗಳು ಆತಂಕ ಸೃಷ್ಟಿಸುವುದು ಬೇಡ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಧ್ಯಮಗಳಿಂದ ಆಗಲಿ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಒಂದು ತಿಂಗಳಿಗಾಗುವಷ್ಟು ಟೆಸ್ಟಿಂಗ್ ಕಿಟ್ ಗಳನ್ನ ತೆಗೆದಿಟ್ಟುಕೊಳ್ಳಲು ಸೂಚಿಸಲಾಗಿದೆ. ಅಗತ್ಯವಿದ್ದಾಗ ಮಾತ್ರ ಟೆಸ್ಟ್ ಮಾಡಲಾಗುವುದು. ಬೆಂಗಳೂರಿನಲ್ಲಿ 32 ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದು, ಕಳೆದ ಒಂದು ವಾರದಲ್ಲಿ ಕೊಂಚ ಏರಿಕೆ ಕಂಡಿದೆ. ಎಲ್ಲವನ್ನ‌ ಮಾನಿಟರ್ ಮಾಡಲಾಗುತ್ತಿದೆ. ಸದ್ಯಕ್ಕೆ ಕೋವಿಡ್ ವಿಚಾರದಲ್ಲಿ ಆತಂಕಪಡುವ ಸ್ಥಿತಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವೀಲಿಂಗ್ TODAY ಅಂಗವಿಕಲತೆ TOMORROW
15/05/2025

ವೀಲಿಂಗ್ TODAY ಅಂಗವಿಕಲತೆ TOMORROW

Address

Sheri Galli Belagavi
Belgaum
590001

Telephone

+917204102129

Website

Alerts

Be the first to know and let us send you an email when Swastik Foundation Belagavi. posts news and promotions. Your email address will not be used for any other purpose, and you can unsubscribe at any time.

Contact The Organization

Send a message to Swastik Foundation Belagavi.:

Share