Namma Kannada Nadu
- Home
- India
- Challakere
- Namma Kannada Nadu
Namma Kannada Naadu
Address
#23, Old Town, Old Post Office Road
Challakere
577522
Telephone
Website
Alerts
Be the first to know and let us send you an email when Namma Kannada Nadu posts news and promotions. Your email address will not be used for any other purpose, and you can unsubscribe at any time.
Contact The Organization
Send a message to Namma Kannada Nadu:
Category
ನಮ್ಮ ಕನ್ನಡ ನಾಡು
ಕಾವೇರಿಯಿಂದಮಾ ಗೋದಾವರಿವರಮಿರ್ಪ ನಾಡದಾ ಕನ್ನಡದೊಳ್ ಭಾವಿಸಿದ ಜನಪದಂ ವಸುಧಾ ವಲಯ ವಿಲೀನ ವಿಶದ ವಿಷಯ ವಿಶೇಷಂ ಅದರೊಳಗಂ ಕಿಸುವೊಳಲಾ ವಿದಿತ ಮಹಾ ಕೋಪಣ ನಗರದಾ ಪುಲಿಗೆರೆಯಾ ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್ ಕನ್ನಡವೆಂಬ ನಾಡಿನಲ್ಲಿ,ನುಡಿಯಲ್ಲಿ ಕನ್ನಡವೆಂಬ ಜನಪದವು(ಬುಡಕಟ್ಟು,ಸಂಸ್ಕ್ರುತಿ,ನಡಾವಳಿ) ಹುಟ್ಟಿ ಅದು ಪ್ರಪಂಚದಲ್ಲಿ ಸೇರಿಕೊಂಡಿದ್ದರೂ ತನ್ನ ನಿಬ್ಬರ/ವಿಶೇಶವನ್ನು ದಿನವೂ ತಿಳಿಯಪಡಿಸುತ್ತಿದೆ. ಕನ್ನಡವೆಂಬ ನಾಡು ನುಡಿಬಲ,ಜನಪದಬಲ ; ಹೀಗೆ ತನ್ನ ಈ ಮೂರು ಬಲಗಳಿಂದ ವಿಶೇಶತೆಯನ್ನು ಪಡೆದು ಜಗತ್ತಿಗೆ ತಿಳಿಸುತ್ತಿದೆ.