24/06/2024
ಈ ಸಮಾಜವೇ ಒಂದು ವಿಚಿತ್ರ. ಮಾತನಾಡಿದರೆ ಮಾತಿನಲ್ಲಿರುವ ತಪ್ಪನ್ನು ಹುಡುಕುತ್ತಾರೆ, ಮೌನಿಯಾದರೆ ನಮ್ಮನ್ನೇ ತಪ್ಪಾಗಿ ಚಿತ್ರಿಸುತ್ತಾರೆ.
ಅದೃಷ್ಟದ ಮೇಲೆ ಎಂದಿಗೂ ನಂಬಿಕೆ ಇಡಬೇಡಿ. ನಿಮ್ಮ ಕಠಿಣ ಶ್ರಮದ ಮೇಲೆ ನಂಬಿಕೆ ಇಡಿ, ಯಶಸ್ಸು ನಿಮ್ಮದಾಗುತ್ತದೆ.
ಕೊಡಿರಿ ಕೊಡಲ್ಪಡುವುದು.
- ಪ್ರಜಾ ವಿಮೊಚನಾ ಸೇವಾ ಸಂಸ್ಥೆ