19/05/2026
ಪರಮ ಪೂಜ್ಯ ನಾಯಕರು, ಹೆಮ್ಮೆಯ ಮಣ್ಣಿನ ಮಗ, ಮಾಜಿ ಪ್ರಧಾನಮಂತ್ರಿಗಳು ಹಾಗೂ ದೇಶದ ಶ್ರೇಷ್ಠ ನಾಯಕರಾದ ಶ್ರೀ HD ದೇವೇಗೌಡ ಅಪ್ಪಾಜಿ ಅವರ 94ನೇ ಜನ್ಮದಿನದ ಅಂಗವಾಗಿ ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಾಗೂ ಸಿಹಿ ವಿತರಿಸಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸೇವಾ ಕಾರ್ಯಕ್ರಮದ ಸುದ್ದಿಯನ್ನು ಪ್ರಮುಖ ಪತ್ರಿಕೆಗಳು ಪ್ರಕಟಿಸಿರುವುದು ನಮಗೆ ಇನ್ನಷ್ಟು ಪ್ರೇರಣೆಯಾಗಿದೆ.
ಜನಸೇವೆ ಎಂಬುದೇ ಅಪ್ಪಾಜಿಯವರ ರಾಜಕೀಯ ಧ್ಯೇಯ — ಅದನ್ನೇ ನಾವು ಮುಂದುವರಿಸುತ್ತಿದ್ದೇವೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆ ಜಿ ಎಫ್ ನ ನನ್ನ ಎಲ್ಲಾ Janata Dal Secular, ಮುಖಂಡರು ಹಾಗೂ ಎಲ್ಲಾ ಮಾಧ್ಯಮ ಮಿತ್ರರಿಗೆ ಹೃತ್ಪೂರ್ವಕ ಧನ್ಯವಾದಗಳು.