26/05/2023
ದಿನಾಂಕ 26 ಮೇ 20 23 ಶುಕ್ರವಾರ ಮೈಸೂರಿನ ಟೆರೇಶಿಯನ್ ಕಾಲೇಜಿನಲ್ಲಿ ರೇಂಜರ್ ಘಟಕದ ಉದ್ಘಾಟನೆಯನ್ನು ನೆರವೇರಿಸಲಾಯಿತು.
ಶ್ರೀ ಅಬ್ದುಲ್ ಜಮೀಲ್, ಜಿಲ್ಲಾ ಕಾರ್ಯದರ್ಶಿಗಳು, ಶ್ರೀಮತಿ ಪುಷ್ಪವಲ್ಲಿ, ಜಿಲ್ಲಾ ಗೈಡ್ ಆಯುಕ್ತರು, ಶ್ರೀ ರಾಮಪ್ರಸಾದ್, ಜಿಲ್ಲಾ ಸಂಘಟಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಲೇಜಿನ ಆಡಳಿತ ವರ್ಗದವರು ಪ್ರಾಂಶುಪಾಲರು ಹಾಗೂ ಶ್ರೀಮತಿ ಸೋಫಿಯಾ ರೇಂಜರ್ ಲೀಡರ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.