06/08/2026
ಕಲ್ಲಿಗೌಡನಹಳ್ಳಿ ಹಾಗೂ ಬೆಂಡಗಹಳ್ಳಿ ಗ್ರಾಮಗಳಲ್ಲಿ ಆಯೋಜಿಸಿದ್ದ ಹೊಲಿಗೆ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಕಲಿಕಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಗೌರವಾನ್ವಿತ ಅತಿಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರ ಸಮ್ಮುಖದಲ್ಲಿ, ಕಲಿಕಾರ್ಥಿಗಳ ಕಲಿಕೆಯ ಮಾತುಗಳು ಮತ್ತು ಅನುಭವ ಹಂಚಿಕೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಕೌಶಲ್ಯವೇ ಸ್ವಾವಲಂಬನೆಯ ಮೊದಲ ಹೆಜ್ಜೆ.