Ninasam

Ninasam Sree Neelakanteswara Natya Seva Sangha, popular as Ninasam, was found in 1949 by a few enthusiasts f K.V. Subbanna, in 1991.

Being a multi-winged cultural institution, Ninasam has gained local and international recognition for its unique experiment in reforming the association between the Art and Community by blending formal and informal mode of education. This endeavour of Ninasam to be a bridge between the microcosm of rural Karnataka and the macrocosm of the world at large has brought it many honours, one of the high

est of which has been the Ramon Magsaysay Award for Creative Arts, Communication and Journalism, conferred on its co-founder and guiding spirit, Late.

28/04/2026
ಕಳೆದ ಹಲವು ದಶಕಗಳಿಂದ ರಂಗತರಬೇತಿ ನಡೆಸುತ್ತಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರವು ಇದೇ 2026 ಮೇ 11ರಿಂದ 31ರ ವರೆಗೆ 21 ದಿನಗಳ ರಂಗತರಬೇತಿ ಶಿಬ...
07/04/2026

ಕಳೆದ ಹಲವು ದಶಕಗಳಿಂದ ರಂಗತರಬೇತಿ ನಡೆಸುತ್ತಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರವು ಇದೇ 2026 ಮೇ 11ರಿಂದ 31ರ ವರೆಗೆ 21 ದಿನಗಳ ರಂಗತರಬೇತಿ ಶಿಬಿರವೊಂದನ್ನು ನಡೆಸುತ್ತಿದೆ. ಈ ಶಿಬಿರದಲ್ಲಿ ರಂಗಶಿಕ್ಷಣ ಕೇಂದ್ರದ ಅಧ್ಯಾಪಕರು ಮತ್ತು ಅತಿಥಿ ಅಧ್ಯಾಪಕರು ತರಬೇತಿ ನಡೆಸಿಕೊಡುತ್ತಾರೆ. ರಂಗಮಾಧ್ಯಮದ ಪ್ರಾಯೋಗಿಕ ಮತ್ತು ಸೈದ್ಧಾಂತಿಕ ವಿಚಾರಗಳ ಬಗ್ಗೆ ಈ ಶಿಬಿರದಲ್ಲಿ ಮಾಹಿತಿಗಳನ್ನು ನೀಡುವ ಜತೆಗೆ ಶಿಬಿರಾರ್ಥಿಗಳಿಗೆ ನುರಿತ ನಿರ್ದೇಶಕರಿಂದ ರಂಗನಾಟಕ ಪ್ರಯೋಗಗಳನ್ನೂ ಮಾಡಿಸಲಾಗುತ್ತದೆ. ಈ ಶಿಬಿರವು ರಂಗಭೂಮಿಯನ್ನು ಪ್ರವೇಶಿಸಬಯಸುವ ಹೊಸಬರಿಗೆ ಮತ್ತು ರಂಗಭೂಮಿಯಲ್ಲಿ ಅನುಭವವಿದ್ದು ಅದನ್ನು ಬೆಳೆಸಿಕೊಳ್ಳಲು ಬಯಸುವವರಿಗೆ ಉಪಯುಕ್ತವಾಗುತ್ತದೆ.

ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: 20 ಏಪ್ರಿಲ್ 2026
ಹೆಚ್ಚಿನ ಸಂಖ್ಯೆಯ ಅರ್ಜಿಗಳು ಬಂದ ಪಕ್ಷದಲ್ಲಿ ಆನ್-ಲೈನ್ ಅರ್ಜಿ ಸೌಲಭ್ಯವನ್ನು ಈ ದಿನಾಂಕಕ್ಕೆ ಮೊದಲೇ ಮುಚ್ಚಲಾಗುತ್ತದೆ.

Summer THEATRE workshop | ಬೇಸಿಗೆ ರಂಗ ತರಬೇತಿ ಶಿಬಿರ 2026ರ ಬೇಸಿಗೆ ರಂಗತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. Application for Summer Theatre Workshop 2026 is open Scroll down fo...

Visit our website for more details
16/08/2025

Visit our website for more details

ನೀನಾಸಮ್ ರಂಗಶಿಕ್ಷಣ ಕೇಂದ್ರದ 2025-26ನೇ ಸಾಲಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ
26/06/2025

ನೀನಾಸಮ್ ರಂಗಶಿಕ್ಷಣ ಕೇಂದ್ರದ 2025-26ನೇ ಸಾಲಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ

ನೀನಾಸಮ್ ರಂಗಶಿಕ್ಷಣ ಕೇಂದ್ರ, ಹೆಗ್ಗೋಡು; ನಾಟಕೋತ್ಸವ - ಮೇ ೨೦೨೫; ಆತ್ಮಿಯ ಸ್ವಾಗತ.
01/05/2025

ನೀನಾಸಮ್ ರಂಗಶಿಕ್ಷಣ ಕೇಂದ್ರ, ಹೆಗ್ಗೋಡು; ನಾಟಕೋತ್ಸವ - ಮೇ ೨೦೨೫; ಆತ್ಮಿಯ ಸ್ವಾಗತ.

Address

Sagar
577417

Alerts

Be the first to know and let us send you an email when Ninasam posts news and promotions. Your email address will not be used for any other purpose, and you can unsubscribe at any time.

Contact The Organization

Send a message to Ninasam:

Share