10/10/2025
ಧರ್ಮಸ್ಥಳದಲ್ಲಿ ನಡೆದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಕೊಡಗು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು