VishwaVani Foundation

VishwaVani Foundation Contact information, map and directions, contact form, opening hours, services, ratings, photos, videos and announcements from VishwaVani Foundation, Nonprofit Organization, Yelahanka.

ವಿಶ್ವವಾಣಿ ಫೌಂಡೇಶನ್ ವತಿಯಿಂದ ವಿ ಕಮ್ಯುನಿಟಿ ಫೌಂಡೇಶನ್ ಮತ್ತು ಮಹಿಳಾ ಶಕ್ತಿ ನಮ್ಮ ಫೌಂಡೇಶನ್ ಸಹಯೋಗದಲ್ಲಿ ಮಹಿಳೆಯರಿಗೆ ಉಚಿತ ಆಟೋ ಚಾಲನೆ ತರ...
30/06/2026

ವಿಶ್ವವಾಣಿ ಫೌಂಡೇಶನ್ ವತಿಯಿಂದ ವಿ ಕಮ್ಯುನಿಟಿ ಫೌಂಡೇಶನ್ ಮತ್ತು ಮಹಿಳಾ ಶಕ್ತಿ ನಮ್ಮ ಫೌಂಡೇಶನ್ ಸಹಯೋಗದಲ್ಲಿ ಮಹಿಳೆಯರಿಗೆ ಉಚಿತ ಆಟೋ ಚಾಲನೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಶುಭ ಕೋರಲಾಯಿತು...

ನಮ್ಮ ಯಲಹಂಕದ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ವಿಶ್ವವಾಣಿ ಫೌಂಡೇಶನ್ ವತಿಯಿಂದ ರೈತರ ಸೇವಾ ಸಹಕಾರ ಸಂಘ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್...
26/06/2026

ನಮ್ಮ ಯಲಹಂಕದ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ವಿಶ್ವವಾಣಿ ಫೌಂಡೇಶನ್ ವತಿಯಿಂದ ರೈತರ ಸೇವಾ ಸಹಕಾರ ಸಂಘ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ನಡೆದ ಬೃಹತ್ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಲಾಯಿತು...

ನಮ್ಮ ಯಲಹಂಕದಲ್ಲಿ ವಿಶ್ವವಾಣಿ ಫೌಂಡೇಷನ್ ಮತ್ತು ಭಾರತೀಯ ಜನತಾ ಪಾರ್ಟಿ ಫಲಾನುಭವಿಗಳ ಪ್ರಕೋಷ್ಠ ವತಿಯಿಂದ ಯಲಹಂಕ ಕ್ಷೇತ್ರ ಜನಪ್ರಿಯ ಶಾಸಕರಾದ ಶ್...
15/05/2026

ನಮ್ಮ ಯಲಹಂಕದಲ್ಲಿ ವಿಶ್ವವಾಣಿ ಫೌಂಡೇಷನ್ ಮತ್ತು ಭಾರತೀಯ ಜನತಾ ಪಾರ್ಟಿ ಫಲಾನುಭವಿಗಳ ಪ್ರಕೋಷ್ಠ ವತಿಯಿಂದ ಯಲಹಂಕ ಕ್ಷೇತ್ರ ಜನಪ್ರಿಯ ಶಾಸಕರಾದ ಶ್ರೀ ಎಸ್. ಆರ್ ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ವಾಣಿಶ್ರೀ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ವಾರ್ಡ್. 01,02 ಮತ್ತು 03 ರಲ್ಲಿನ ಮಹಿಳೆಯರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಕುರಿತು ತಿಳಿಸಿಕೊಟ್ಟು ಅರ್ಜಿಗಳನ್ನು ವಿತರಿಸಲಾಯಿತು...

SR Vishwanath Vanishree Vishwanath

Address

Yelahanka
560064

Website

Alerts

Be the first to know and let us send you an email when VishwaVani Foundation posts news and promotions. Your email address will not be used for any other purpose, and you can unsubscribe at any time.

Shortcuts

Share