national state trade unions

  • Home
  • national state trade unions

national state trade unions Contact information, map and directions, contact form, opening hours, services, ratings, photos, videos and announcements from national state trade unions, Labor Union, sunkadakatte, .

ತೈಲ ಮತ್ತು ಅನಿಲ ಸ್ಥಾವರಗಳಲ್ಲಿ ಕೆಲಸ ಮಾಡುವ ವೇಳೆ ಕಾರ್ಮಿಕರು ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಅತೀ ಅವಶ್ಯ. ಸುರಕ್ಷತಾ ಪರಿಕರಗಳು ಅಪಾಯ...
05/01/2026

ತೈಲ ಮತ್ತು ಅನಿಲ ಸ್ಥಾವರಗಳಲ್ಲಿ ಕೆಲಸ ಮಾಡುವ ವೇಳೆ ಕಾರ್ಮಿಕರು ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಅತೀ ಅವಶ್ಯ. ಸುರಕ್ಷತಾ ಪರಿಕರಗಳು ಅಪಾಯವನ್ನು ತಪ್ಪಿಸಬಲ್ಲವು. ಈ ಬಗ್ಗೆ ಕಾರ್ಮಿಕರು ಎಚ್ಚರ ವಹಿಸಬೇಕು.

ನೋಂದಾಯಿತ ಕಾರ್ಮಿಕರು ಮರಣ ಹೊಂದಿದ ವೇಳೆ ಅಂತ್ಯಕ್ರಿಯೆಗೆ ಮಂಡಳಿಯು ಅವರ ನಾಮ ನಿರ್ದೇಶಿತರಿಗೆ ಸಹಾಯಧನ ನೀಡುತ್ತದೆ. ಈ ಸೌಲಭ್ಯ ಪಡೆಯಲು ಮೃತ ಫಲಾ...
05/01/2026

ನೋಂದಾಯಿತ ಕಾರ್ಮಿಕರು ಮರಣ ಹೊಂದಿದ ವೇಳೆ ಅಂತ್ಯಕ್ರಿಯೆಗೆ ಮಂಡಳಿಯು ಅವರ ನಾಮ ನಿರ್ದೇಶಿತರಿಗೆ ಸಹಾಯಧನ ನೀಡುತ್ತದೆ. ಈ ಸೌಲಭ್ಯ ಪಡೆಯಲು ಮೃತ ಫಲಾನುಭವಿಯ ವಯಸ್ಸು 60 ವರ್ಷದೊಳಗಿರಬೇಕು.

15/07/2025

Labour Department Scam's: ಕಾರ್ಮಿಕ ಇಲಾಖೆಯಲ್ಲಿ ಕೋಟಿ ದುರ್ಬಳಕೆ ? |
Labour Department Scam's: ಕಾರ್ಮಿಕ ಇಲಾಖೆಯಲ್ಲಿ ಕೋಟಿ ಕೋಟಿ ದುರ್ಬಳಕೆ? | Siddaramaiah Government | ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ಹಗರಣ? ಕಾರ್ಮಿಕ ಇಲಾಖೆಯಲ್ಲಿ ಕೋಟಿ ಕೋಟಿ ದುರ್ಬಳಕೆ? ಆರೋಗ್ಯ ತಪಾಸಣೆ ಹೆಸರಲ್ಲಿ ₹400 ಕೋಟಿ ಅವ್ಯವಹಾರ? ರಾಜ್ಯ ಕಟ್ಟಡ & ಅಸಂಘಟಿತ ಕಾರ್ಮಿಕ ಸಂಘ ಆರೋಪ | ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಕಾರ್ಮಿಕ ಸಂಘ ದೂರು

07/07/2025

ಕಾರ್ಮಿಕ ಬೃಹತ್ ಪ್ರತಿಭಟನೆ ಸ್ಥಳ ತಾಸಿಲ್ದಾರ್ ಕಚೇರಿಯ ಎದುರು
ಬೆಳ್ತಂಗಡಿ 07/07/2025 ಇಂದು ಬೆಳಗ್ಗೆ

11/06/2025

ಕಾರ್ಮಿಕ ಇಲಾಖೆಯಲ್ಲಿ ಸಚಿವರ ಮೊಂಡುತನ ಮತ್ತು ಕಾರ್ಮಿಕ ಅಧಿಕಾರಿಗಳ ಧೋರಣೆ ಕುರಿತು ಕರ್ನಾಟಕ ರಾಜ್ಯ ಕಾರ್ಮಿಕ ಸಂಘಗಳ ಒಕ್ಕೂಟದ ವತಿಯಿಂದ ರಾಜ್ಯದಾದ್ಯಂತ ಕಾರ್ಮಿಕ ಸಂಘಗಳ ಅಧ್ಯಕ್ಷರು ಕಾರ್ಯದರ್ಶಿಗಳು ಸೇರಿ ಕಾರ್ಮಿಕರ ಸಮಸ್ಯೆ ಕುರಿತು ಚರ್ಚಿಸಲಾಯಿತು.
ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವತ್ ಮರೀಗೌಡರು ಮಾತನಾಡಿ ಈ ಸರ್ಕಾರದಿಂದ ಕಾರ್ಮಿಕರಿಗೆ ಯಾವುದೇ ಅನುಕೂಲಗಳು ಆಗುತ್ತಿಲ್ಲ ಸಚಿವರು ಬೇಜವಾಬ್ದಾರಿ ಮಾತುಗಳನ್ನ ಆಡುತ್ತಿದ್ದಾರೆ. ಆದ್ದರಿಂದ ರಾಜ್ಯದಾದ್ಯಂತ ಇರುವ ಕಾರ್ಮಿಕ ಸಂಘಟನೆಗಳು ಮತ್ತು ಕಾರ್ಮಿಕರು ನಾವು ಎಲ್ಲರೂ ಒಗ್ಗಟ್ಟಾಗಬೇಕು. ಕಾನೂನು ರೀತಿಯಲ್ಲಿ ಒಂದು ಕಡೆ ಹೋರಾಟ ಮಾಡಿದರೆ ಮತ್ತೊಂದು ಕಡೆ ಉಗ್ರವಾದ ಹೋರಾಟವನ್ನು ಕಾರ್ಮಿಕರ ಕಲ್ಯಾಣ ಮಂಡಳಿಯ ಮುಂದೆ ಬೃಹತ್ ಮಟ್ಟದಲ್ಲಿ ವಿಭಿನ್ನವಾಗಿ ಪ್ರತಿಭಟಿಸುವ ಮೂಲಕ ಎಚ್ಚರಿಕೆ ನೀಡಬೇಕು, ಆದರೂ ಕಾರ್ಮಿಕರ ಸಮಸ್ಯೆ ಬಗೆಹರಿಯದಿದ್ದಲ್ಲಿ ಮಂಡಳಿಗೆ ಬೀಗ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು ಎಂದು ಹೇಳಿದರು.
KBOCWWB Santosh Lad Siddaramaiah DK Shivakumar Chief Minister of Karnataka
Neravu Karnataka ನೆರವು ಕಾರ್ಮಿಕರ ಸಂಘ Neravu Labour's Union

10/06/2025

ಕರ್ನಾಟಕ ರಾಜ್ಯ ಕಾರ್ಮಿಕ ಸಂಘಗಳ ಒಕ್ಕೂಟ

10/06/2025

ಕಟ್ಟಡ ಕಾರ್ಮಿಕರಿಗೆ ಆಗುತ್ತಿರುವ ಸಮಸ್ಯೆ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರುಗಳ ಮತ್ತು ಕಾರ್ಯದರ್ಶಿಗಳ ಸಭೆ

KBOCWWB

10/06/2025

Celebrating my 1st year on Facebook. Thank you for your continuing support. I could never have made it without you. 🙏🤗🎉

ಮೇ 1 ಕಾರ್ಮಿಕರ ದಿನಾಚರಣೆ ಹಾಗೂ ಕಾರ್ಮಿಕ ಹಬ್ಬದ ಶುಭಾಶಯಗಳು
01/05/2025

ಮೇ 1 ಕಾರ್ಮಿಕರ ದಿನಾಚರಣೆ ಹಾಗೂ ಕಾರ್ಮಿಕ ಹಬ್ಬದ ಶುಭಾಶಯಗಳು

ನಿಧನ 01/04/2025 ಮಂಗಳವಾರ 27ನೇ ಸರ್ಕಲ್ ಇನ್ಸ್ಪೆಕ್ಟರ್ ಸುಧೀಂದ್ರ ರವರು ನಮ್ಮನ್ನೆಲ್ಲ ಅಗಲಿದ್ದಾರೆ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ🙏💐💐
01/04/2025

ನಿಧನ 01/04/2025 ಮಂಗಳವಾರ 27ನೇ ಸರ್ಕಲ್ ಇನ್ಸ್ಪೆಕ್ಟರ್ ಸುಧೀಂದ್ರ ರವರು ನಮ್ಮನ್ನೆಲ್ಲ ಅಗಲಿದ್ದಾರೆ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ🙏💐💐

Address

Sunkadakatte

560091

Telephone

+919632288555

Website

Alerts

Be the first to know and let us send you an email when national state trade unions posts news and promotions. Your email address will not be used for any other purpose, and you can unsubscribe at any time.

  • Want your organization to be the top-listed Non Profit Organization?

Share